ಮುಂಬೈ: ಬಾಲಿವುಡ್ ನಟ ಇಂದು ಬೆಳಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ನಟ ರಾಜು ಶ್ರೀವಾತ್ಸವ ಹೃದಯಾಘಾತ ಆಗಿದೆ.ಬೆಳಗ್ಗೆ ಅವರಿಗೆ ಸಣ್ಣ ಪ್ರಮಾಣದಲ್ಲಿ ಹೃದಯಾಘಾತ ಉಂಟಾಗಿದೆ.
BIGG NEWS: ಆನ್ ಲೈನ್ ಗೇಮ್ ನಿಂದ ಬಂತು ಕೋಟಿ ಹಣ; ದುಡ್ಡಿಗಾಗಿ ಸ್ನೇಹಿತನನ್ನೇ ಕಿಡ್ನ್ಯಾಪ್….!
ಅವರನ್ನು ದೆಹಲಿಯ ಎಐಐಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ಚೇತರಿಕೆ ಕಾಣುತ್ತಿದ್ದಾರೆ ಎಂದು ತಂಡದವರು ತಿಳಿಸಿದ್ದಾರೆ. ಈ ಬೆಳವಣಿಗೆಯಿಂದ ರಾಜು ಫ್ಯಾನ್ಸ್ ವಲಯದಲ್ಲಿ ಆತಂಕ ಮನೆ ಮಾಡಿದೆ.‘ರಾಜು ಅವರಿಗೆ ಹೃದಯಾಘಾತ ಆಗಿರುವುದು ಹೌದು. ಜಿಮ್ನಲ್ಲಿ ಅವರು ಕಸರತ್ತು ನಡೆಸುತ್ತಿದ್ದರು. ಅವರು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ಯಾವುದೇ ಆತಂಕ ಬೇಡ ಎಂದು’ ಅವರ ಕುಟುಂಬದವರು ತಿಳಿಸಿದ್ದಾರೆ.