ಹಿಂದಿ ಹೇರಿಕೆ ವಿವಾದ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಕೇಂದ್ರದ ಗೃಹ ಸಚಿವರು ದೇಶದಲ್ಲಿ ಹಲವಾರು ಭಾಷೆಗಳನ್ನು ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರು ಕಿಡಿಕಾರಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸ್ಥಳೀಯ ಭಾಷೆಗಳನ್ನು ಉದ್ಧಾರ ಮಾಡುತ್ತೇವೆ ಎಂದು ಕೇಂದ್ರ ಸಚಿವರು ಹಿಂದಿಯನ್ನು ಹೇರಿಕೆ ಮಾಡಲು ಹೊರಟಿದ್ದಾರೆ. ಇದು ಸರಿಯಲ್ಲ, ನಾವು ಒಪ್ಪುವುದಿಲ್ಲ ಎಂದರು. BIG BREAKING NEWS: ಬೆಲೆ … Continue reading ಹಿಂದಿ ಹೇರಿಕೆ ವಿವಾದ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ