BREAKING: ಬೆಂಗಳೂರಲ್ಲಿ ಪೊಲೀಸರಿಂದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು: ಮಂಡ್ಯದ ಮದ್ದೂರಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಘಟನೆ ನಡೆದಿತ್ತು. ಈ ಕಲ್ಲು ತೂರಾಟ ಖಂಡಿಸಿ ಮದ್ದೂರಿಗೆ ತೆರಳೋದಕ್ಕೆ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ಪುನೀತ್ ಕೆರೆಹಳ್ಳಿ ಬಂಧಿಸಲಾಗಿದೆ. ಇಂದು ಮಂಡ್ಯದ ಮದ್ದೂರಲ್ಲಿ 20ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ಕಲ್ಲು ತೂರಾಟ ಘಟನೆಯ ನಂತ್ರ ಸಾಮೂಹಿಕವಾಗಿ ವಿಸರ್ಜನೆ ಮಾಡಲಾಯಿತು. ಇಂತಹ ಮದ್ದೂರಿಗೆ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ತೆರಳುತ್ತಿದ್ದಾರೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದಿದೆ. ಹೀಗಾಗಿ ಮುಂಜಾಗ್ರತಾ … Continue reading BREAKING: ಬೆಂಗಳೂರಲ್ಲಿ ಪೊಲೀಸರಿಂದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅರೆಸ್ಟ್