ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಮಂಡ್ಯ : ಇತ್ತಿಚೆಗೆ ಮಂಗಳೂರಿನಲ್ಲಿ ಮುಸ್ಲಿಂ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ರಾಜ್ಯ ಸರ್ಕಾರ, ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಮದ್ದೂರು ಬಿಜೆಪಿ ಮಂಡಲ ಕಛೇರಿಗೆ ಶನಿವಾರ ಭೇಟಿ ನೀಡಿದ ಅವರು ಮನ್ ಮುಲ್ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಮತ್ತು ಬಿಜೆಪಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ನಡೆಯುತ್ತಿರುವ ಕೋಮುಗಲಭೆಯ ವಿಷಯದಲ್ಲಿ ಕಾಂಗ್ರೆಸ್ ಪಕ್ಷವೇ … Continue reading ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ