ಜನಾಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ: ‘ಹಿಂದೂ ಕ್ರೈಸ್ತ’ ಸೇರಿ 33 ಜಾತಿಗಳ ಹೆಸರಿಗೆ ಪಟ್ಟಿಯಿಂದ ಕೋಕ್
ಬೆಂಗಳೂರು: ರಾಜ್ಯ ಸರ್ಕಾರವು ಸಮುದಾಯಗಳ ತೀವ್ರ ಒತ್ತಡಕ್ಕೆ ಮಣಿದು, ಜಾತಿಗಣತಿ ನಮೂನೆಯಿಂದ ಹಿಂದೂ ಕ್ರೈಸ್ತಕ್ಕೆ ಕೋಕ್ ನೀಡಲಾಗಿದೆ. ಈ ಮೂಲಕ ಕ್ರೈಸ್ತ ಜೊತೆ ನಾನಾ ಹಿಂದೂ ಜಾತಿ ಉಲ್ಲೇಖಕಕ್ಕೆ ಬ್ರೇಕ್ ಹಾಕಲಾಗಿದೆ. ಇಂದು ಹಿಂದೂಳಿದ ಆಯೋಗದ ಅಧ್ಯಕ್ಷ ಮಧು ಸೂದನ್ ನಾಯಕ್ ಮತ್ತು ಆಯುಕ್ತ ದಯಾನಂದ್ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಜಾತಿ ಗಣತಿಯ ಪಟ್ಟಿಯಿಂದ 33 ಜಾತಿಗಳನ್ನು ತೆಗೆದಿರುವುದಾಗಿ ತಿಳಿಸಿದ್ದಾರೆ. ಜಾತಿಗಣತಿ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ಎನ್ನುವುದು ನಮೂದಿ ಎಂಬುದಾಗಿ ಹೇಳಲಾಗಿತ್ತು. … Continue reading ಜನಾಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ: ‘ಹಿಂದೂ ಕ್ರೈಸ್ತ’ ಸೇರಿ 33 ಜಾತಿಗಳ ಹೆಸರಿಗೆ ಪಟ್ಟಿಯಿಂದ ಕೋಕ್
Copy and paste this URL into your WordPress site to embed
Copy and paste this code into your site to embed