ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಬುಧವಾರ ಹಿಂದೂ ಯುವತಿಯೊಬ್ಬಳು ಸಾಂಪ್ರದಾಯಿಕ ತಮಿಳು ಬ್ರಾಹ್ಮಣ ಸಂಪ್ರದಾಯಗಳ ಪ್ರಕಾರವೇ ಬಾಂಗ್ಲಾದೇಶದ ಮಹಿಳೆಯನ್ನು ವಿವಾಹವಾಗಿದ್ದಾರೆ.
ವರದಿಯ ಪ್ರಕಾರ, ಕೆನಡಾದ ಕ್ಯಾಲ್ಗರಿಯಲ್ಲಿ ನೆಲೆಸಿರುವ ತಮಿಳು ಬ್ರಾಹ್ಮಣ ಪೋಷಕರ ಮಗಳು ಸುಭಿಕ್ಷಾ ಸುಬ್ರಮಣಿ, ಬಾಂಗ್ಲಾದೇಶದ ಸಂಪ್ರದಾಯವಾದಿ ಹಿಂದೂ ಕುಟುಂಬದಿಂದ ಬಂದ ಟೀನಾ ಅವರೊಂದಿಗೆ ವಿವಾಹವಾಗಿದ್ದಾರೆ.
ಆರು ವರ್ಷಗಳ ಕಾಲ ರಿಲೇಷನ್ಶಿಪ್ನಲ್ಲಿ ಇವರು ಮದುವೆಗೆ ಕುಟುಂಬಸ್ಥರ ವಿರೋಧವನ್ನು ಸಹ ಎದುರಿಸಿದ್ದರು. ಆದ್ರೆ, ಇದೀಗ ಕುಟುಂಬಗಳ ಒಪ್ಪಿಗೆ ಮೇರೆಗೆ ತಮಿಳು ಬ್ರಾಹ್ಮಣ ಶೈಲಿಯಲ್ಲಿ ವಿವಾಹವಾದರು.
BIGG NEWS : ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳ ಬಂಧನ : ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ಶ್ರೀಗಳು ವಜಾ
BIG NEWS: ಪಾಕಿಸ್ತಾನದಲ್ಲಿ ಭೀಕರ ಪ್ರವಾಹಕ್ಕೆ 1,300 ಮಂದಿ ಬಲಿ: ವರದಿ