BIGG NEWS: ಹಿಂದೂ ಪದ ಅಶ್ಲೀಲವಲ್ಲ, ಕಾಂಗ್ರೆಸ್‌ ಅಶ್ಲೀಲ ; ಸತೀಶ್‌ ಜಾರಕಿಹೊಳಿ ವಿರುದ್ಧ ಆರಗ ಜ್ಞಾನೇಂದ್ರ ಕಿಡಿ

ತುಮಕೂರು: `ಹಿಂದೂ’ ಪದದ ಅರ್ಥ ಅಶ್ಲೀಲ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲವಾಗಿದೆ. ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ. BIGG NEWS: ಸಿಲಿಕಾನ್‌ ಸಿಟಿಯಲ್ಲಿ ನಕಲಿ ದಾಖಲೆ ಪಡೆದು ಪಾಸ್​ಪೋರ್ಟ್ ಮಾಡಿಸುತ್ತಿದ್ದ ಗ್ಯಾಂಗ್‌ ಅರೆಸ್ಟ್‌   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಿಂದೂ ಪದ ಅಶ್ಲೀಲವಲ್ಲ, ಕಾಂಗ್ರೆಸ್ಸೇ ಅಶ್ಲೀಲ. ಇಷ್ಟು ದಿನ ಕಾಂಗ್ರೆಸ್ಸಿಗರು ಹಿಂದೂಗಳನ್ನ ಅವಮಾನ ಮಾಡುತ್ತಾ ಅಲ್ಪಸಂಖ್ಯಾತರ ಮತ ಪಡೆದುಕೊಂಡು ಅಧಿಕಾರದ ಕುರ್ಚಿ ಮೇಲೆ ಕುಳಿತಿದ್ರು ಎಂದು … Continue reading BIGG NEWS: ಹಿಂದೂ ಪದ ಅಶ್ಲೀಲವಲ್ಲ, ಕಾಂಗ್ರೆಸ್‌ ಅಶ್ಲೀಲ ; ಸತೀಶ್‌ ಜಾರಕಿಹೊಳಿ ವಿರುದ್ಧ ಆರಗ ಜ್ಞಾನೇಂದ್ರ ಕಿಡಿ