BREAKING NEWS: ನಟ ಚೇತನ್ ವಿರುದ್ಧ ಹಿಂದೂ ಜಾಗರಣೆ ವೇದಿಕೆಯಿಂದ ದೂರು ದಾಖಲು
ಬೆಂಗಳೂರು: ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಆಗಿದೆ. ಹಿಂದೂ ಜಾಗರಣೆ ವೇದಿಕೆಯಿಂದ ದೂರು ದಾಖಲಾಗಿದೆ. ಭೂತಕೋಲಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದು ಚೇತನ್ ಹೇಳಿದ್ದಾರೆ. BIGG NEWS: ನನಗೂ ಸಚಿವ ಸ್ಥಾನ ನೀಡದ್ದಕ್ಕೆ ಅಸಮಾಧಾನ ಇದೆ; ಶಾಸಕ ತಿಪ್ಪಾರೆಡ್ಡಿ ಸ್ಪಷ್ಟನೆ ಇನ್ನು ಕಾಂತಾರ ಸಿನಿಮಾ ಬಗ್ಗೆ ವಿವಾದಾತ್ಮಕ ಪೋಸ್ಟ್ ವಿಚಾರದ ಬಗ್ಗೆ ಬೆಂಗಳೂರಲ್ಲಿ ನಟ ಚೇತನ್ ಮಾತನಾಡಿ ʻ ಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲʼ ಎಂದು ಸ್ಪಷ್ಟನೆ ನೀಡಿದ್ದಾರೆ. ಹಿಂದೂ ಧರ್ಮಕ್ಕೆ … Continue reading BREAKING NEWS: ನಟ ಚೇತನ್ ವಿರುದ್ಧ ಹಿಂದೂ ಜಾಗರಣೆ ವೇದಿಕೆಯಿಂದ ದೂರು ದಾಖಲು
Copy and paste this URL into your WordPress site to embed
Copy and paste this code into your site to embed