ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆ ಮುಖಂಡ ಅರೆಸ್ಟ್

ಉಡುಪಿ: ದೆಹಲಿಯ ಕೆಂಪುಕೋಟೆಯಲ್ಲಿ ಕಾರು ಸ್ಪೋಟ ಕೃತ್ಯ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ನಡೆಸಿದ್ದರು. ಆ ಬಳಿಕ ಪ್ರಚೋದನಕಾರಿ ಭಾಷಣೆ ಮಾಡಿದ್ದರಿಂದಾಗಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರತ್ನಾಕರ್ ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಆಜೆಕಾರಿನ ನಿವಾಸಿಯಾಗಿದ್ದಾರೆ. ದೆಹಲಿ ಸ್ಪೋಟ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ನಡೆಸಿದ್ದರು. ಪ್ರತಿಭಟನೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣವನ್ನು ಮಾಡಿದಂತ ಆರೋಪದಡಿ ಅವರ … Continue reading ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆ ಮುಖಂಡ ಅರೆಸ್ಟ್