ಚಾಮರಾಜನಗರ : ಕೆಲವು ತಿಂಗಳ ಹಿಂದೆ ವಿವಾದಕ್ಕೆ ಕಾರಣವಾಗಿದ್ದ ಚಾಮರಾಜಪೇಟೆ ಈದ್ಗಾ ಮೈದಾನ ಮತ್ತೆ ಇದೀಗ ಸುದ್ದಿಯಾಗುತ್ತಿದೆ.
ಹೌದು, ಇದೀಗ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಜ. 26ರಂದು ಗಣರಾಜ್ಯೋತ್ಸವ ಆಚರಣೆಗೆ ಹಿಂದೂ ಜೈಭೀಮ್ ಸೇನೆ ಪಟ್ಟು ಹಿಡಿದಿದ್ದು, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಜನವರಿ 26 2023 ರಂದು ಬೆಳಿಗ್ಗೆ 8 ಯಿಂದ 9 ಗಂಟೆಯವರೆಗೆ ತ್ರಿವರ್ಣಧ್ವಜ ಹಾರಿಸಲು ಅನುಮತಿ ಕೋರಿ ಹಿಂದೂ ಜೈಭೀಮ್ ಸೇನೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ಪತ್ರ ಬರೆದಿದ್ದಾರೆ. ಜ. 26ರ ಸಂಜೆವರೆಗೆ ಗಣರಾಜ್ಯೋತ್ಸವ ಆಚರಣೆಗೆ ಅನುಮತಿ ಕೋರಿ ಪತ್ರ ಬರೆಯಲಾಗಿದೆ ಎಂದು ತಿಳಿದು ಬಂದಿದೆ.
BIGG NEWS : ‘ಕಳಸಾ ಬಂಡೂರಿ’ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ : ಸದನದಲ್ಲಿ ಸಚಿವ ಕಾರಜೋಳ ಹರ್ಷ