ಢಾಕಾ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಹಿಂದೂ ಧಾರ್ಮಿಕ ಮುಖಂಡ ಸ್ವಾಮೀಜಿ ಚಿನ್ಮಯ್ ಪ್ರಭು ಅವರನ್ನ ಢಾಕಾ ಪೊಲೀಸರು ಬಂಧಿಸಿದ್ದಾರೆ.
ಬಾಂಗ್ಲಾದೇಶದ ಹಿಂದೂ ಧಾರ್ಮಿಕ ಮುಖಂಡ ಚಿನ್ಮಯ್ ಪ್ರಭು ಅವರನ್ನ ಸೋಮವಾರ ಢಾಕಾ ವಿಮಾನ ನಿಲ್ದಾಣದಲ್ಲಿ ರಾಷ್ಟ್ರದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಮತ್ತು ದೇಶವನ್ನು ತೊರೆಯದಂತೆ ನಿರ್ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
BREAKING : 5.75 ಕೋಟಿ ಬೆಲೆಗೆ ‘RCB’ ತಂಡ ಸೇರಿದ ‘ಕೃನಾಲ್ ಪಾಂಡ್ಯ’ |IPL 2025 mega auction