BREAKING: ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ, ಜೈಲುಪಾಲು | Puneet Kerehalli
ಬೆಂಗಳೂರು: ಇಂದು ಬೆಂಗಳೂರಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದಂತ ಆರೋಪದಡಿ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿತ್ತು. ಆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಬೆಂಗಳೂರಿನ ಕಾಟನ್ ಪೇಟೆ ಠಾಣೆಯ ಪೊಲೀಸರು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದಂತ ಆರೋಪದಡಿ ಬಂಧಿಸಿದ್ದರು. ಆ ಬಳಿಕ ಅವರನ್ನು ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಈ ಪ್ರಕರಣದ … Continue reading BREAKING: ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ, ಜೈಲುಪಾಲು | Puneet Kerehalli
Copy and paste this URL into your WordPress site to embed
Copy and paste this code into your site to embed