ಹಿಂದೂ ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ: ಅರ್ಚಕರು, ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ 50 ಸಾವಿರ ರೂ
ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಮಹತ್ವದ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಈ ತಿದ್ದುಪಡಿ ವಿದೇಯಕದ ಮೂಲಕ ರಾಜ್ಯದ ಮುಜರಾಯಿ ದೇವಸ್ಥಾನಗಳು ಕೊಡುತ್ತಿರುವಂತ ಆದಾಯವನ್ನು ದ್ವಿಗುಣಮಾಡಲಾಗಿದೆ. ಇದಷ್ಟೇ ಅಲ್ಲದೇ ಮುಜರಾಯಿ ಇಲಾಖೆಯ ದೇಗುಲಗಳಲ್ಲಿ 10 ಲಕ್ಷದಿಂದ 1 ಕೋಟಿ ರೂ ಆದಾಯ ಹೊಂದಿರೋ ದೇಗುಲಗಳು ಶೇ.5ರಷ್ಟು ಹಣ ಸಲ್ಲಿಸಬೇಕು. 1 ಕೋಟಿಗೂ ಹೆಚ್ಚು ಆದಾಯ ಮೀರಿದ ದೇಗುಲಗಳು ಶೇ.10ರಷ್ಟು ಹಣ ಸಲ್ಲಿಸಬೇಕು ಎಂಬುದಾಗಿ ತಿದ್ದುಪಡಿ ವಿದೇಯಕದಲ್ಲಿ ತಿಳಿಸಲಾಗಿದೆ. ಮುಜರಾಯಿ ಇಲಾಖೆಯ ದೇಗುಲಗಳ … Continue reading ಹಿಂದೂ ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ: ಅರ್ಚಕರು, ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ 50 ಸಾವಿರ ರೂ
Copy and paste this URL into your WordPress site to embed
Copy and paste this code into your site to embed