BREAKING: ‘ವಿಧಾನಪರಿಷತ್’ನಲ್ಲಿ ‘ರಾಜ್ಯ ಸರ್ಕಾರ’ಕ್ಕೆ ಮುಖಭಂಗ: ‘ಹಿಂದೂ ಧಾರ್ಮಿಕ ವಿಧೇಯಕ’ ತಿರಸ್ಕೃತ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಮತ್ತೆ ವಿಧಾನ ಪರಿಷತ್ತಿನಲ್ಲಿ ಇಂದು ಮುಜುಗರ ಉಂಟಾಗಿದೆ. ಇಂದು ಮಂಡಿಸಲಾಗಿದ್ದಂತ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವು ತಿರಸ್ಕೃತಗೊಂಡಿದೆ. ಇಂದು ವಿಧಾನ ಪರಿಷತ್ತಿನಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವನ್ನು ಮಂಡಿಸಿದರು. ಆ ಬಳಿಕ ಉಪ ಸಭಾಪತಿ ಪ್ರಾಣೇಶ್ ಅವರು ಧ್ವನಿ ಮತಕ್ಕೆ ಹಾಕಿದರು. ವಿಧಾನ ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ವಿಧೇಯಕದ ಪರವಾಗಿ 7 ಮತಗಳು, ವಿರೋಧವಾಗಿ 18 ಮತಗಳು ಚಲಾಯಿಸಲಾಯಿತು. ಹೀಗಾಗಿ … Continue reading BREAKING: ‘ವಿಧಾನಪರಿಷತ್’ನಲ್ಲಿ ‘ರಾಜ್ಯ ಸರ್ಕಾರ’ಕ್ಕೆ ಮುಖಭಂಗ: ‘ಹಿಂದೂ ಧಾರ್ಮಿಕ ವಿಧೇಯಕ’ ತಿರಸ್ಕೃತ