‘ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ’ : ಚಿದಂಬರಂ ವಿರುದ್ಧ ಅಮಿತ್ ಶಾ ಕಿಡಿ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ರಾಜ್ಯಸಭೆಯಲ್ಲಿ ಆಪರೇಷನ್ ಸಿಂಧೂರ್ ಕುರಿತ ಬಿಸಿ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಟೀಕಿಸುತ್ತಾ “ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ” ಎಂದು ಹೇಳಿದರು. “‘ಹಿಂದೂ ಭಯೋತ್ಪಾದನೆ’ ಎಂಬ ಪದವನ್ನ ಯಾರು ಪರಿಚಯಿಸಿದರು?” ಎಂದು ಚಿದಂಬರಂ ಅವರನ್ನು ನೇರವಾಗಿ ಉದ್ದೇಶಿಸಿ ಶಾ ಪ್ರಶ್ನಿಸಿದರು. “ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ” ಎಂದರು. ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಸರ್ಕಾರ … Continue reading ‘ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ’ : ಚಿದಂಬರಂ ವಿರುದ್ಧ ಅಮಿತ್ ಶಾ ಕಿಡಿ