Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಾಕ್ ಇಸ್ಲಾಮಾಬಾದ್’ನಲ್ಲಿ ಶಿಯಾ ಮಸೀದಿ ಮೇಲೆ ಆತ್ಮಾಹುತಿ ಬಾಂಬ್ ದಾಳಿ ; 31 ಮಂದಿ ಸಾವು, 169ಕ್ಕೂ ಹೆಚ್ಚು ಜನರಿಗೆ ಗಾಯ

06/02/2026 4:46 PM

ಚಿಕ್ಕಮಗಳೂರಲ್ಲಿ ಘೋರ ದುರಂತ : ನದಿಯ ದಡದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ವ್ಯಕ್ತಿ ಸಾವು!

06/02/2026 4:35 PM

BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ

06/02/2026 4:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇವರ ಯೋಗ್ಯತೆಗೆ ರಸ್ತೆ ಗುಂಡಿ ಮುಚ್ಚೋಕೆ ಆಗಿಲ್ಲ: ಡಿಕೆಶಿಗೆ HDK ತಿರುಗೇಟು
KARNATAKA

ಇವರ ಯೋಗ್ಯತೆಗೆ ರಸ್ತೆ ಗುಂಡಿ ಮುಚ್ಚೋಕೆ ಆಗಿಲ್ಲ: ಡಿಕೆಶಿಗೆ HDK ತಿರುಗೇಟು

By kannadanewsnow0925/10/2025 4:29 PM

ಬೆಂಗಳೂರು: ಕುಮಾರಸ್ವಾಮಿ ಫ್ಯಾಕ್ಟರಿ ಕಟ್ಟಲಿ, ಅನುಮತಿ ಕೊಡ್ತೀವಿ ಎಂದು ಡಿಸಿಎಂ ಡಿಕೆಶಿ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ನಾನು ಸಿಎಂ ಆಗಿದ್ದಾಗ ಏನೆಲ್ಲ ಸುಧಾರಣೆಗಳನ್ನು ತಂದಿದ್ದೇನೆ ಎಂಬುದನ್ನು ಅವರು ತಿಳಿದುಕೊಳ್ಳಲಿ. ಇವರ ಯೋಗ್ಯತೆಗೆ ರಸ್ತೆ ಗುಂಡಿ ಮುಚ್ಚೋಕೆ ಆಗಿಲ್ಲ ಎಂಬುದಾಗಿ ಹೇಳುವ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಾನು ಕಾಂಪಿಟ್ ವಿತ್ ಚೈನಾ ಎನ್ನುವ ಯೋಜನೆ ಮಾಡಿದೆ. 9 ಕ್ಲಸ್ಟರ್ ಗಳಲ್ಲಿ‌ ಕೈಗಾರಿಕೆ ಮಾಡಿದ್ದೆ. ಲಕ್ಷಾಂತರ ಜನರಿಗೆ ಉದ್ಯೋಗ ಮಾಡಿಕೊಡಲು ಯೋಜನೆ ಅದಾಗಿತ್ತು. ಕೈಗಾರಿಕೆ‌‌ ಕ್ಷೇತ್ರಕ್ಕೆ 25 ಸಾವಿರ ಕೋಟಿ ಸಬ್ಸಿಡಿ ನೀಡುವ ಯೋಜನೆ ಇತ್ತು. ಆದರೆ ಇವರು ಸೇರಿ ನನ್ನ ಸರ್ಕಾರ ತೆಗೆದರು. ಇವರ ಯೋಗ್ಯತೆಗೆ ಗುಂಡಿ ಮುಚ್ಚೋಕೆ ಆಗಿಲ್ಲ. ಯಾಕ್ಕೆ ಆಗಿಲ್ಲ ಇವರಿಂದ? ಎಂದು ಡಿಕೆಶಿಗೆ ತಿರುಗೇಟು ಕೊಟ್ಟರು.

ಚರ್ಚೆ ಮಾಡುವಷ್ಟು ಯೋಗ್ಯತೆ ಉಳಿಸಿಕೊಂಡಿಲ್ಲ:

ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿರುವ ಡಿಕೆಶಿಗೆ ಟಾಂಗ್ ಕೊಟ್ಟ ಕೇಂದ್ರ ಸಚಿವರು, ಚರ್ಚೆ ಮಾಡುವಷ್ಟು ಯೋಗ್ಯತೆ ಆ ವ್ಯಕ್ತಿಗೆ ಇಲ್ಲ ಎಂದರು.

ಬಹಿರಂಗ ಚರ್ಚೆ ಅವರ ಜೊತೆ ಮಾತಾಡೋಕೆ ಆಗುತ್ತಾ? ಯೋಗ್ಯತೆ ಉಳಿಸಿಕೊಂಡಿಲ್ಲ ಅವರು. ಅವರ ರೀತಿ ದುಡ್ಡು ಹೊಡೆಯೋ ಕೆಲಸ ನಾನು ಮಾಡಿಲ್ಲ. ನಾನು ಸಿಎಂ ಆಗಿದ್ದಾಗ ಏನೇನು ಕೆಲಸ ಮಾಡಿದ್ದೇನೆ ನೋಡಿಲಿ. ಕೇಂದ್ರದಲ್ಲಿ ನನ್ನ ಖಾತೆಗಳು ಏನು? ಅವುಗಳ ಕಾರ್ಯವ್ಯಾಪ್ತಿ ಏನು? ಎಂಬುದನ್ನು ಮೊದಲು ತಿಳಿಯಲಿ. ನನ್ನ ಇಲಾಖೆ ಕಾರ್ಖಾನೆ ತರುವ ಇಲಾಖೆ ಅಲ್ಲ. ಕೆಲವು ನೀತಿಗಳನ್ನು ರೂಪಿಸುವ, ಕೆಲ ಉತ್ತೇಜನಕಾರಿ ಸೌಲಭ್ಯಗಳನ್ನು ನೀಡುವ ಇಲಾಖೆ. ಬೃಹತ್ ಕೈಗಾರಿಕೆ ಖಾತೆ ಎಂದರೆ ಕಾರ್ಖಾನೆ ಸ್ಥಾಪನೆ ಮಾಡುವ ಖಾತೆ ಅಲ್ಲ. ಆದರೂ ನನ್ನ ಕೆಲಸ ನಾನು ಮಾಡುತ್ತಿದ್ದೇನೆ. ಬೆಂಗಳೂರು ನಗರಕ್ಕೆ 4,500 ಎಲೆಕ್ಟ್ರಿಕ್ ಬಸ್ಸುಗಳನ್ನು ಕೊಡಲು ನಿರ್ಧಾರ ಮಾಡಿದ್ದೇನೆ. ರಾಜ್ಯಕ್ಕೆ ಸಂಬಂಧಿಸಿ ಇನ್ನು ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದೇನೆ ಎಂದು ಅವರು ಡಿಕೆಶಿಗೆ ತಿರುಗೇಟು ಕೊಟ್ಟರು.

ಹಿಂದೆ ಬೆಂಗಳೂರು ನಗರಾಭಿವೃದ್ಧಿ ಮಂತ್ರಿ ಆಗಿದ್ದ ಈ ವ್ಯಕ್ತಿ, ಎಷ್ಟು ಕಾರ್ಖಾನೆ ಮಾಡಿದ್ದಾರೆ? ಕಾರ್ಖಾನೆ ಮಾಡುವುದು ಇರಲಿ, ಎಷ್ಟು ಸೊಸೈಟಿ ನುಂಗಿದ್ದಾರೆ ಎನ್ನುವುದು ಗೊತ್ತಿದೆ. ಪಟ್ಟಿ ಧಾರಾವಾಹಿ ತರಹ ಬಿಡ್ತೀನಿ ಬೇಕಾದರೆ.. ಎಂದು ಕಿಡಿಕಾರಿದರು

ಕುಮಾರಸ್ವಾಮಿ ಅವರು ಮೋದಿ ಮುಂದೆ ಅನುದಾನ ಕೇಳಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು; ನಾನು ಯಾಕೆ ಅನುದಾನ ಕೇಳಲಿ? ಜನ 136 ಸ್ಥಾನ ಕೊಟ್ಟಿರೋದು ನಿಮಗೆ. ನಾನು ಯಾಕೆ ಮಾತಾಡಲಿ. ನಾನು ಸಿಎಂ ಆಗಿದ್ದಾಗ ಮೋದಿ ದುಡ್ಡು ಕೊಡಲಿಲ್ಲ.. ಮೋದಿ ದುಡ್ಡು ಕೊಡಲಿಲ್ಲ ಎಂದು ಕೈಕಟ್ಟಿ ಕೂತೆನಾ? ಪ್ರವಾಹ ಬಂದಾಗ ಕೊಡಗಿನಲ್ಲಿ ‌1000 ಮನೆ ಕಟ್ಟಿಸಿದ್ದೇನೆ. ಕೇಂದ್ರ ಹಣ ಕೊಡಲಿಲ್ಲ ಎಂದು ಸುಮ್ಮನೆ ಇರಲಿಲ್ಲ. ಇವರಿಗೆ ಅಂತಹ ಯೋಗ್ಯತೆ, ಇಚ್ಛಾಶಕ್ತಿ.ಇಲ್ಲ ಎಂದು ಅವರು ದೂರಿದರು.

ಕಾಂಗ್ರೆಸ್ಸಿಗರು ಕೆಂಪೇಗೌಡರ ಕನಸನ್ನು 5 ತುಂಡು ಮಾಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು RSS ವಿಷಯ ಕೆದಕಿದ್ದಾರೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ಧಾಳಿ

Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರಲ್ಲಿ ಘೋರ ದುರಂತ : ನದಿಯ ದಡದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ವ್ಯಕ್ತಿ ಸಾವು!

06/02/2026 4:35 PM1 Min Read

BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ

06/02/2026 4:25 PM1 Min Read

BREAKING : ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ : ಸ್ಯಾಂಡಲ್ ವುಡ್ ನಟಿಯ ಸ್ನೇಹಿತ ಅರೆಸ್ಟ್!

06/02/2026 4:19 PM1 Min Read
Recent News

BREAKING : ಪಾಕ್ ಇಸ್ಲಾಮಾಬಾದ್’ನಲ್ಲಿ ಶಿಯಾ ಮಸೀದಿ ಮೇಲೆ ಆತ್ಮಾಹುತಿ ಬಾಂಬ್ ದಾಳಿ ; 31 ಮಂದಿ ಸಾವು, 169ಕ್ಕೂ ಹೆಚ್ಚು ಜನರಿಗೆ ಗಾಯ

06/02/2026 4:46 PM

ಚಿಕ್ಕಮಗಳೂರಲ್ಲಿ ಘೋರ ದುರಂತ : ನದಿಯ ದಡದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ವ್ಯಕ್ತಿ ಸಾವು!

06/02/2026 4:35 PM

BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ

06/02/2026 4:25 PM

BREAKING : ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ : ಸ್ಯಾಂಡಲ್ ವುಡ್ ನಟಿಯ ಸ್ನೇಹಿತ ಅರೆಸ್ಟ್!

06/02/2026 4:19 PM
State News
KARNATAKA

ಚಿಕ್ಕಮಗಳೂರಲ್ಲಿ ಘೋರ ದುರಂತ : ನದಿಯ ದಡದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ವ್ಯಕ್ತಿ ಸಾವು!

By kannadanewsnow0506/02/2026 4:35 PM KARNATAKA 1 Min Read

ಚಿಕ್ಕಮಗಳೂರು : ನದಿಯ ದಡದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ…

BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ

06/02/2026 4:25 PM

BREAKING : ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ : ಸ್ಯಾಂಡಲ್ ವುಡ್ ನಟಿಯ ಸ್ನೇಹಿತ ಅರೆಸ್ಟ್!

06/02/2026 4:19 PM

ಇನ್ಮುಂದೆ MSIL ಎಲ್ಲಾ ಸೇವೆಗಳು ಬೆರಳ ತುದಿಯಲ್ಲೇ: ನಾಳೆ ಹೊಸ ಸಾಫ್ಟ್ ವೇರ್, ಮೊಬೈಲ್ ಆಪ್ ಬಿಡುಗಡೆ

06/02/2026 4:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.