ಇವರ ಯೋಗ್ಯತೆಗೆ ರಸ್ತೆ ಗುಂಡಿ ಮುಚ್ಚೋಕೆ ಆಗಿಲ್ಲ: ಡಿಕೆಶಿಗೆ HDK ತಿರುಗೇಟು

ಬೆಂಗಳೂರು: ಕುಮಾರಸ್ವಾಮಿ ಫ್ಯಾಕ್ಟರಿ ಕಟ್ಟಲಿ, ಅನುಮತಿ ಕೊಡ್ತೀವಿ ಎಂದು ಡಿಸಿಎಂ ಡಿಕೆಶಿ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ನಾನು ಸಿಎಂ ಆಗಿದ್ದಾಗ ಏನೆಲ್ಲ ಸುಧಾರಣೆಗಳನ್ನು ತಂದಿದ್ದೇನೆ ಎಂಬುದನ್ನು ಅವರು ತಿಳಿದುಕೊಳ್ಳಲಿ. ಇವರ ಯೋಗ್ಯತೆಗೆ ರಸ್ತೆ ಗುಂಡಿ ಮುಚ್ಚೋಕೆ ಆಗಿಲ್ಲ ಎಂಬುದಾಗಿ ಹೇಳುವ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಾನು ಕಾಂಪಿಟ್ ವಿತ್ ಚೈನಾ ಎನ್ನುವ … Continue reading ಇವರ ಯೋಗ್ಯತೆಗೆ ರಸ್ತೆ ಗುಂಡಿ ಮುಚ್ಚೋಕೆ ಆಗಿಲ್ಲ: ಡಿಕೆಶಿಗೆ HDK ತಿರುಗೇಟು