ನವದೆಹಲಿ: ಇಂದು ಭಾರತದ ಸಂವಿಧಾನ ಶಿಲ್ಪಿ ಬಿಆರ್ ಅಂಬೇಡ್ಕರ್ ಅವರ ಪುಣ್ಯತಿಥಿ . ಈ ದಿನವನ್ನು ‘ಮಹಾಪರಿನಿರ್ವಾಣ ದಿವಸ್(Mahaparinirvan Diwas)’ ಎಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ ಮತ್ತು ಅವರ ಹೋರಾಟಗಳು ಲಕ್ಷಾಂತರ ಜನರಿಗೆ ಭರವಸೆಯನ್ನು ನೀಡಿವೆ ಎಂದು ಹೇಳಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರೊಂದಿಗೆ ಸಂಸತ್ತಿನ ಸಂಕೀರ್ಣದಲ್ಲಿ ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು. “ಮಹಾಪರಿನಿರ್ವಾಣ … Continue reading ಇಂದು 66 ನೇ ʻಮಹಾಪರಿನಿರ್ವಾಣ ದಿವಸ್ʼ: ʻಭಾರತದ ಸಂವಿಧಾನ ಶಿಲ್ಪಿʼಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ | Mahaparinirvan Diwas
Copy and paste this URL into your WordPress site to embed
Copy and paste this code into your site to embed