ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌!

ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ನಡೆಯಲಿದ್ದು, ಇದೇ ವೇಳೆ ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ ಎನ್ನಲಾಗಿದೆ. ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿ ಮಾಡುವ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಪೂಜಾರಿ ಎ.ಜ್ಞಾನೇಂದ್ರ ಅವರನ್ನು ಕರಗ ಹೊರಲು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ‘ಕರಗ’ ಎಂಬ ಹೆಸರು ಹೂವಿನ ದಿಂಡು ಮತ್ತು ದೇವಿಯ ವಿಗ್ರಹವನ್ನು ಹೊಂದಿರುವ … Continue reading ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌!