ಬೆಂಗಳೂರು: ದಲಿತ ಸಮುದಾಯಗಳ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ, ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯ ಪ್ರಮಾಣವನ್ನು ಅಂತಿಮಗೊಳಿಸಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮೀಸಲಾತಿ ಹಂಚಿಕೆಯ ವಿವರ: ಸಂಪುಟ ಸಭೆಯ ನಿರ್ಧಾರದಂತೆ ಒಟ್ಟು ಶೇ. 17 ರಷ್ಟು ಎಸ್‌ಸಿ ಮೀಸಲಾತಿಯನ್ನು ಈ ಕೆಳಗಿನಂತೆ ಹಂಚಿಕೆ ಮಾಡಲಾಗಿದೆ: ದಲಿತ ಎಡಗೈ ಸಮುದಾಯ: ಶೇ. 5.25 ರಷ್ಟು ಮೀಸಲಾತಿ. ದಲಿತ ಬಲಗೈ … Continue reading BIG BREAKING: ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರ: ಒಳ ಮೀಸಲಾತಿ ಹಂಚಿಕೆ ಪ್ರಮಾಣ ಅಧಿಕೃತ – ಯಾರಿಗೆ ಎಷ್ಟು? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed