ರಾಜ್ಯದಲ್ಲಿ ಖಾಲಿ ಇರುವ 56,000 ಹುದ್ದೆಯನ್ನು ಭರ್ತಿ ಮಾಡಲು ಐತಿಹಾಸಿಕ ನಿರ್ಧಾರ: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ : ರಾಜ್ಯದಲ್ಲಿ 56ಸಾವಿರ ಹುದ್ದೆಯನ್ನು ಭರ್ತಿ ಮಾಡುತ್ತಿರುವುದು ಐತಿಹಾಸಿಕ ನಿರ್ಧಾರ. ದೇಶದ ಯಾವ ರಾಜ್ಯದಲ್ಲೂ ಇಷ್ಟು ದೊಡ್ಡ ಪ್ರಮಾಣದ ನೇಮಕಾತಿ ನಡೆದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಂದು ತಮ್ಮ ಹುಟ್ಟು ಹಬ್ಬದ ನಿಮಿತ್ತ ಶಿವಮೊಗ್ಗ ಜಿಲ್ಲೆಯ ಸಾಗರದ ಜೋಸೆಫ್ ನಗರದಲ್ಲಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮನೆಗೆ ಭೇಟಿ ನೀಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಮೀಸಲಾತಿ ನಿಗಧಿಪಡಿಸದೆ ನೇಮಕಾತಿ ಮಾಡಿಕೊಂಡರೆ ಕೆಲವು ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ಹೇಳಿದರು. … Continue reading ರಾಜ್ಯದಲ್ಲಿ ಖಾಲಿ ಇರುವ 56,000 ಹುದ್ದೆಯನ್ನು ಭರ್ತಿ ಮಾಡಲು ಐತಿಹಾಸಿಕ ನಿರ್ಧಾರ: ಸಚಿವ ಮಧು ಬಂಗಾರಪ್ಪ
Copy and paste this URL into your WordPress site to embed
Copy and paste this code into your site to embed