ಕಾಂಗ್ರೆಸ್ ಪಕ್ಷದ ಅಪಪ್ರಚಾರದ ನಡುವೆಯೂ ಬಿಹಾರದಲ್ಲಿ ಎನ್‍ಡಿಎ ಐತಿಹಾಸಿಕ ಗೆಲುವು: ಬಿವೈ ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಪಪ್ರಚಾರದ ನಡುವೆಯೂ ಬಿಹಾರ ರಾಜ್ಯದಲ್ಲಿ ಎನ್‍ಡಿಎ ಐತಿಹಾಸಿಕ ಗೆಲುವು ದಾಖಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನಿನ್ನೆ ಬಿಹಾರ ರಾಜ್ಯದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ- ಜೆಡಿಯು ಒಳಗೊಂಡ ಎನ್‍ಡಿಎ ಕೂಟ ಪ್ರಚಂಡ ಜಯಭೇರಿ ಬಾರಿಸಿದೆ ಎಂದು ವಿಶ್ಲೇಷಿಸಿದರು. ನರೇಂದ್ರ ಮೋದಿಜೀ ಅವರ ಜನಪ್ರಿಯತೆ, ಬಿಹಾರ ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ನೋಡಿ ಬಿಹಾರ … Continue reading ಕಾಂಗ್ರೆಸ್ ಪಕ್ಷದ ಅಪಪ್ರಚಾರದ ನಡುವೆಯೂ ಬಿಹಾರದಲ್ಲಿ ಎನ್‍ಡಿಎ ಐತಿಹಾಸಿಕ ಗೆಲುವು: ಬಿವೈ ವಿಜಯೇಂದ್ರ