ಕನ್ನಡದ ನೆಲದಲ್ಲಿ ಇತಿಹಾಸ ಸೃಷ್ಟಿ: ದೇಶದಲ್ಲೇ ಮೊದಲ ಬಾರಿಗೆ ‘ರನ್ ವೆ ಕ್ಲೀನಿಂಗ್ ವಾಹನ’ ಲೋಕಾರ್ಪಣೆ

ಬೆಂಗಳೂರು: ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಸೋಮವಾರ ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ಗೆ (ಎನ್.ಐ.ಎ.ಎಲ್) ಹಸ್ತಾಂತರಿಸಿದರು.. ಭಾರತದಲ್ಲಿ ಮೊದಲ ಬಾರಿಗೆ ದೇಶೀಯವಾಗಿ ತಯಾರಿಕೆಯಾದ ರನ್ ವೇ ಸ್ವಚ್ಛತಾ ವಾಹನ ಇದಾಗಿದೆ. ಭಾರತದ ಸರ್ಕಾರದ ‘ಮೇಕ್ ಇನ್ … Continue reading ಕನ್ನಡದ ನೆಲದಲ್ಲಿ ಇತಿಹಾಸ ಸೃಷ್ಟಿ: ದೇಶದಲ್ಲೇ ಮೊದಲ ಬಾರಿಗೆ ‘ರನ್ ವೆ ಕ್ಲೀನಿಂಗ್ ವಾಹನ’ ಲೋಕಾರ್ಪಣೆ