BREAKING: ಭ್ರಷ್ಟಾಚಾರದ ಆರೋಪ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಯಶವಂತ್ ವರ್ಮಾ ರಾಜೀನಾಮೆ | Yashwant Varma resigns

ನವದೆಹಲಿ: ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ಸಲ್ಲಿಸಿದ್ದಾರೆ. ಘಟನೆಯ ಹಿನ್ನೆಲೆ: ಸುಟ್ಟುಹೋದ ನೋಟುಗಳ ಕಂತೆ! 2025ರ ಮಾರ್ಚ್ 14ರಂದು ದೆಹಲಿಯಲ್ಲಿರುವ ನ್ಯಾಯಮೂರ್ತಿ ವರ್ಮಾ ಅವರ ನಿವಾಸದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ಬೆಂಕಿ ನಂದಿಸಲು ಹೋದ ಅಗ್ನಿಶಾಮಕ ದಳದ ಸಿಬ್ಬಂದಿಗೆ ಸುಟ್ಟುಹೋದ ಸ್ಥಿತಿಯಲ್ಲಿದ್ದ … Continue reading BREAKING: ಭ್ರಷ್ಟಾಚಾರದ ಆರೋಪ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಯಶವಂತ್ ವರ್ಮಾ ರಾಜೀನಾಮೆ | Yashwant Varma resigns