ಬೆಂಗಳೂರಲ್ಲಿ ‘HIV’ ಸೊಂಕಿತನ ಮೇಲೆ ‘ಸಲಿಂಗಕಾಮಿ’ಯಿಂದ ಅತ್ಯಾಚಾರ : ಮನೆಯಲ್ಲಿದ್ದ ನಗದು ದೋಚಿ ಪರಾರಿ
ಬೆಂಗಳೂರು : ಹೆಚ್ಐವಿ ಸೋಂಕಿತನ ಮೇಲೆ ಸಲಿಂಗ ಕಾಮಿ ಅತ್ಯಾಚಾರ ಎಸಗಿ, ಬಳಿಕ ಆತನ ಮನೆಯಲ್ಲಿದ್ದ ನಗದು, ಚಿನ್ನಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಘಟನೆ ನಡೆದಿದೆ. ಹೌದು ಬೆಂಗಳೂರಲ್ಲಿ ಇಂತಹ ವಿಚಿತ್ರ ಘಟನೆ ನಡೆದಿದ್ದು, 56 ವರ್ಷದ ವ್ಯಕ್ತಿಯ ಮೇಲೆ ಶ್ಯಾಮ್ ಪಾಟೀಲ್ ಎನ್ನುವ ಸಲಿಂಗಕಾಮಿ ಅತ್ಯಾಚಾರ ಎಸಗಿದ್ದಾನೆ.ಹೆಚ್ಐವಿ ಸೋಂಕಿತ ವ್ಯಕ್ತಿ ನೆಟ್ ವರ್ಕ್ ಪಾಸಿಟಿವ್ ಪೀಪಲ್ ಎಂಬ ಹೆಸರಿನ ಎನ್ಜಿಒನಲ್ಲಿ ಕೆಲಸ ಮಾಡುತ್ತಿದ್ದರು. ಒಂದು ವರ್ಷದ ಹಿಂದೆ ಶ್ಯಾಮ್ ಪಾಟೀಲ್ … Continue reading ಬೆಂಗಳೂರಲ್ಲಿ ‘HIV’ ಸೊಂಕಿತನ ಮೇಲೆ ‘ಸಲಿಂಗಕಾಮಿ’ಯಿಂದ ಅತ್ಯಾಚಾರ : ಮನೆಯಲ್ಲಿದ್ದ ನಗದು ದೋಚಿ ಪರಾರಿ
Copy and paste this URL into your WordPress site to embed
Copy and paste this code into your site to embed