ನೀರಿನ ಸಮಸ್ಯೆ ಪರಿಹರಿಸಲು ಪ್ರತಿ ಸೋಮವಾರ ಸಭೆ ನಡೆಸಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಖಡಕ್ ಸೂಚನೆ

ಬೆಂಗಳೂರು: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಕ ಅಧಿಕಾರಿಗಳು ಪ್ರತಿ ಸೋಮವಾರ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರವಾಸ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು, ತಮ್ಮ ಪ್ರವಾಸ ಸಮಯದಲ್ಲಿ ನರೇಗಾ ಕಾಮಗಾರಿಗಳ ವೀಕ್ಷಣೆ, ಕೂಸಿನ ಮನೆ ಹಾಗೂ ಅರಿವು ಕೇಂದ್ರಗಳ ತಪಾಸಣೆಯನ್ನು ಸೇರಿಸಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರತಿ ತಿಂಗಳ ಎರಡನೆ ದಿನಾಂಕದಂದು ನಡೆಯುವ ಜಿಲ್ಲಾ … Continue reading ನೀರಿನ ಸಮಸ್ಯೆ ಪರಿಹರಿಸಲು ಪ್ರತಿ ಸೋಮವಾರ ಸಭೆ ನಡೆಸಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಖಡಕ್ ಸೂಚನೆ