Breaking news:‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಇಂದು ಸುಳ್ಯ, ಕಡಬ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನದಿಗಳು ತುಂಬಿ ಹರಿಯುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಹೀಗಾಗಿ, ಜಿಲ್ಲೆಯ ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ, ಇಂದು ಸುಳ್ಯ, ಕಡಬ ತಾಲೂಕಿನ ಅಂಗನಾವಾಡಿ ಸೇರಿದಂತೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. Breaking news:‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ … Continue reading Breaking news:‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಇಂದು ಸುಳ್ಯ, ಕಡಬ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ