ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದ್ದು, ನಾಳೆಯೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಕಾರಣ ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ ಆರ್ ಪುರ ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಇದಕ್ಕೂ ಮೊದಲು ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ನಕಲಿ ಆದೇಶ … Continue reading ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ