BREAKING NEWS : ‘ಮಾಂಡೌಸ್’ ಚಂಡಮಾರುತ ಎಫೆಕ್ಟ್ : ಕೋಲಾರ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಕೋಲಾರ : ಮಾಂಡೌಸ್ ಚಂಡಮಾರುತದಿಂದ ಹಿನ್ನೆಲೆ ರಾಜ್ಯದ ಹಲವು ಕಡೆ ಭಾರೀ ಮಳೆಯಾಗುತ್ತಿದೆ. ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಕೋಲಾರ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (ಡಿ.12) ರಜೆ ಘೋಷಣೆ ಮಾಡಿ ಕೋಲಾರ ಡಿಡಿಪಿಐ ಕೃಷ್ಣ ಮೂರ್ತಿ ಆದೇಶ ಹೊರಡಿಸಿದ್ದಾರೆ. ಮೌಂಡೌಸ್ ಚಂಡಮಾರುತದಿಂದ ಹಿನ್ನೆಲೆ ನಿರಂತರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ (ಡಿ.12) ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಶಾಲೆಗಳಿಗೆ … Continue reading BREAKING NEWS : ‘ಮಾಂಡೌಸ್’ ಚಂಡಮಾರುತ ಎಫೆಕ್ಟ್ : ಕೋಲಾರ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ