ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಕಳೆದ ನಿನ್ನೆಯಿಂದ ಭಾರೀ ಮಳೆ ( Heavy Rain ) ಎಡೆಬಿಡದೆ ಸುರಿಯುತ್ತಿದೆ. ಈ ಹಿನ್ನಲೆಯಲ್ಲಿ ಜನರು ಮನೆಯಿಂದ ಹೊರ ಬರಲಾಗದಂತ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಲಾಗಿದೆ.
ಜ್ಞಾನ್ವಾಪಿ ಮಸೀದಿ ಪ್ರಕರಣ: ಇಂದು ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ಪುನರಾರಂಭ | Gyanvapi Mosque Case
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಆರ್ಭಟಿಸುತ್ತಿರುವಂತ ವರ್ಷಧಾರೆಯ ಅಬ್ಬರಕ್ಕೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲದೇ ಅಲ್ಲಲ್ಲಿ ಸೇತುವೆಯ ಮೇಲೆ ನೀರು ಹರಿದ ಪರಿಣಾಮ, ಕೆಲ ಗ್ರಾಮಗಳಿಗೆ ರಸ್ತೆ ಸಂಪರ್ಕ ಕೂಡ ಕಡಿತಗೊಂಡಿದೆ.
Karnataka Weather Today: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ: ವರಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ
ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ತಹಶೀಲ್ದಾರ್, ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
Job Alert: ವಾಯುಪಡೆಯ ಆಗ್ನಿವೀರರ ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ
ಇನ್ನೂ ಕರಾವಳಿ ಭಾಗದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಆರೇಂಜ್ ಅಲರ್ಟ್ ಕೂಡ ಘೋಷಣೆ ಮಾಡಿದೆ.