BREAKING NEWS: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ: ಇಂದು ಬೆಳ್ತಂಗಡಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಕಳೆದ ನಿನ್ನೆಯಿಂದ ಭಾರೀ ಮಳೆ ( Heavy Rain ) ಎಡೆಬಿಡದೆ ಸುರಿಯುತ್ತಿದೆ. ಈ ಹಿನ್ನಲೆಯಲ್ಲಿ ಜನರು ಮನೆಯಿಂದ ಹೊರ ಬರಲಾಗದಂತ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಲಾಗಿದೆ. ಜ್ಞಾನ್ವಾಪಿ ಮಸೀದಿ ಪ್ರಕರಣ: ಇಂದು ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ಪುನರಾರಂಭ | Gyanvapi Mosque Case ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಆರ್ಭಟಿಸುತ್ತಿರುವಂತ ವರ್ಷಧಾರೆಯ ಅಬ್ಬರಕ್ಕೆ … Continue reading BREAKING NEWS: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ: ಇಂದು ಬೆಳ್ತಂಗಡಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ