BREAKING: ನಾಳೆ ‘ಸಾಗರ’ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸಾಗರ ತಾಲ್ಲೂಕು ತಹಶೀಲ್ದಾರ್ ಆದೇಶ ಹೊರಡಿಸಿದ್ದು, ಸಾಗರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದಾಗಿ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ದಿನಾಂಕ 20-07-2024ರ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಅಂತ ತಿಳಿಸಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ಮಳೆಯ ಪ್ರಮಾಣ ನಾಳೆ ಕೂಡ ಹೆಚ್ಚು ಇರಲಿದೆ ಅಂತ ಹವಾಮಾನ … Continue reading BREAKING: ನಾಳೆ ‘ಸಾಗರ’ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday