BREAKING: ಅ.18ರವರೆಗೆ ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ‘ದಸರಾ ರಜೆ’ ವಿಸ್ತರಣೆ: CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇಂದು ಸಮೀಕ್ಷೆ ಮುಕ್ತಾಯಗೊಳ್ಳಬೇಕಿತ್ತು. ಆದರೇ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಜಾತಿಗಣತಿ ಸಮೀಕ್ಷೆ ಮುಕ್ತಾಯವಾಗದ ಹಿನ್ನಲೆಯಲ್ಲಿ ರಾಜ್ಯದ … Continue reading BREAKING: ಅ.18ರವರೆಗೆ ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ‘ದಸರಾ ರಜೆ’ ವಿಸ್ತರಣೆ: CM ಸಿದ್ದರಾಮಯ್ಯ ಘೋಷಣೆ