ಬೆಂಗಳೂರು : ರಾಜ್ಯ ಹೈಕೋರ್ಟ್ ಗೆ ಅ. 3 ರಿಂದ ಐದು ದಿನಗಳ ಕಾಲ ದಸರಾ ರಜೆ ಇರಲಿದ್ದು, ಹೈಕೋರ್ಟ್ ರಜಾಕಾಲದ ಪೀಠ ಕಾರ್ಯ ನಿರ್ವಹಿಸಲಿದೆ.

ರಜೆ ಕಾಲದಲ್ಲಿ ಕಾರ್ಯ ನಿರ್ವಹಿಸುವ ಪೀಠವನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ರಚಿಸಲಿದ್ದಾರೆ.  ಅ. 3 ರಿಂದ 7 ರವರೆಗೆ ರಜಾ ಕಾಲದಲ್ಲಿ ನ್ಯಾಯಮೂರ್ತಿಗಳಾದ ಎಸ್ ಸುನಿಲ್ ದತ್ ಯಾದವ್, ಟಿ.ಜಿ ಶಿವಶಂಕರೇಗೌಡರ ನೇತೃತ್ವದ ತಂಡ ಹೈಕೋರ್ಟ್ ರಜಾಕಾಲದ ಪೀಠ ಕಾರ್ಯ ನಿರ್ವಹಿಸಲಿದೆ. ನ್ಯಾಯಮೂರ್ತಿಗಳಾದ ಎನ್ ಎಸ್ ಸಂಜಯ ಗೌಡ, ಎಂಜಿಎಸ್ ಕಮಲ್, ಸಿಎಂ ಪೂಣಚ್ಚ ಏಕಸದಸ್ಯ ಪೀಠಕ್ಕೆ ಸಂಬಂಧಿಸಿದ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸಲಿದ್ದಾರೆ.

BIG NEWS : ʻನಾನು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಿಲ್ಲʼ: ಸೋನಿಯಾ ಗಾಂಧಿಗೆ ಕ್ಷಮಾಪಣಪತ್ರ ನೀಡಿದ ಅಶೋಕ್ ಗೆಹ್ಲೋಟ್

ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: ದಸರಾ ಪ್ರಯುಕ್ತ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ

Share.
Exit mobile version