ಕಲಬುರ್ಗಿಯಲ್ಲಿ ರಥೋತ್ಸವದ ವೇಳೆ ಘೋರ ದುರಂತ: ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಾವು

ಕಲಬುರಗಿ: ಜಿಲ್ಲೆಯಲ್ಲಿ ಇಂದು ಘೋರ ದುರಂತವೊಂದು ಸಂಭವಿಸಿದೆ. ರಥೋತ್ಸವದ ವೇಳೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಾವನ್ನಪ್ಪಿದ್ರೇ, ಮತ್ತೋರ್ವ ವ್ಯಕ್ತಿ ಗಾಯಗೊಂಡಿರೋ ಘಟನೆ ನಡೆದಿದೆ. ಕಲಬುರ್ಗಿಯ ಜಿಲ್ಲೆಯ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ, ಜನರನ್ನು ನಿಯಂತ್ರಿಸೋದಕ್ಕಾಗಿ ಪೊಲೀಸರು ಸೇರಿದಂತೆ ಹೋಂ ಗಾರ್ಡ್ ನಿಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಹೋಂ ಗಾರ್ಡ್ ರಾಮು ಸಿದ್ದಪ್ಪ(28) ಎಂಬುವರು ರಥದ ಚಕ್ರಕ್ಕೆ ಸಿಲುಕಿ ಮೃತ ಪಟ್ಟಿದ್ದಾರೆ. ಮೃತ ರಾಮು ಸಿದ್ದಪ್ಪ ಬೀದರ್ ಜಿಲ್ಲೆಯ ಇಟಗಾ ಗ್ರಾಮದವರಾಗಿದ್ದಾರೆ. ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿನ … Continue reading ಕಲಬುರ್ಗಿಯಲ್ಲಿ ರಥೋತ್ಸವದ ವೇಳೆ ಘೋರ ದುರಂತ: ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಾವು