240 ಗೃಹರಕ್ಷಕ ದಳ ನೂತನ ಸದಸ್ಯರ ನೋಂದಣಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲೆಯ ಗೃಹ ರಕ್ಷಕ ದಳದ ( Home Guard ) ಘಟಕದಲ್ಲಿ ಖಾಲಿ ಇರುವ ಒಟ್ಟು 240 ಗೃಹರಕ್ಷಕ ಸದಸ್ಯರ ಸ್ಥಾನಗಳನ್ನು ನಿಷ್ಕಾಮ ಸೇವೆ ಧ್ಯೇಯದ ಅಡಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ. ನಿಮಗೆ ಬಂಜೆತನ, ಸೋರಿಯಾಸಿಸ್, ಥೈರಾಯಿಡ್ ಸೇರಿ ‘ದೀರ್ಘಕಾಲಿಕ ಸಮಸ್ಯೆ’ ಕಾಡುತ್ತಿದೆಯಾ.? ಇಲ್ಲಿದೆ ಪರಿಹಾರ | Homeopathy Treatment ಶಿವಮೊಗ್ಗ 53, ಭದ್ರಾವತಿ 22, ತೀರ್ಥಹಳ್ಳಿ 10, ಸಾಗರ 20, ಹೊಸನಗರ 10, ಶಿಕಾರಿಪುರ 20, ಜೋಗ … Continue reading 240 ಗೃಹರಕ್ಷಕ ದಳ ನೂತನ ಸದಸ್ಯರ ನೋಂದಣಿಗೆ ಅರ್ಜಿ ಆಹ್ವಾನ