JOB ALERT: ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲೆಯ ಧಾರವಾಡ, ಅಳ್ಳಾವರ, ಹುಬ್ಬಳ್ಳಿ, ಕುಂದಗೋಳ ಅಣ್ಣಿಗೇರಿ ಮತ್ತು ನವಲಗುಂದ ಘಟಕಗಳಲ್ಲಿ ಖಾಲಿ ಇರುವ ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆಗಳ ನೊಂದಣಿಗಾಗಿ ಅರ್ಹ ಪುರುಷ, ಮಹಿಳಾ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅರ್ಜಿಯನ್ನು ಧಾರವಾಡ ಡಿ.ಎ.ಆರ್. ಪೊಲೀಸ್ ಹೆಡ್ ಕ್ವಾರ್ಟಸ್ಟ್ ಆವರಣದಲ್ಲಿರುವ ಗೃಹರಕ್ಷಕದಳ ಕಛೇರಿಯ ಜಿಲ್ಲಾ ಸಮಾದೇಷ್ಟರಿಂದ ಉಚಿತವಾಗಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಮಾರ್ಚ 5, 2025 ರೊಳಗಾಗಿ ಸಲ್ಲಿಸಬಹುದು. ಅರ್ಜಿಯನ್ನು … Continue reading JOB ALERT: ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ