ಬೆಂಗಳೂರಿನ GBA ವ್ಯಾಪ್ತಿಗೂ ಗೃಹ ಆರೋಗ್ಯ ಯೋಜನೆ ವಿಸ್ತರಣೆ
ಬೆಂಗಳೂರು: ನಗರದ ಗರ್ಭಿಣಿ ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗೆ ನಿಯಮಿತ ಆರೋಗ್ಯ ತಪಾಸಣೆ ಸಂಬಂಧ ಜಿಬಿಎ ವ್ಯಾಪ್ತಿಗೂ ಗೃಹ ಆರೋಗ್ಯ ಯೋಜನೆ ವಿಸ್ತರಣೆ ಮಾಡಲಾಗಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಮನೆ ಬಾಗಿಲಲ್ಲಿಯೇ ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡಿ, ಔಷಧ ವಿತರಿಸುವ ಗೃಹ ಆರೋಗ್ಯ ಯೋಜನೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೂ ವಿಸ್ತರಿಸಲು ಮುಂದಾಗಿದ್ದೇವೆ. ಈ ಸಂಬಂಧ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದ್ದು, ಯೋಜನೆಯಡಿ ತಪಾಸಣೆ ಜೊತೆಗೆ ಔಷಧವನ್ನೂ ನೀಡಲಾಗುವುದು ಎಂದು … Continue reading ಬೆಂಗಳೂರಿನ GBA ವ್ಯಾಪ್ತಿಗೂ ಗೃಹ ಆರೋಗ್ಯ ಯೋಜನೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed