GOOD NEWS: ‘ಏಪ್ರಿಲ್’ನಿಂದ ರಾಜ್ಯಾದ್ಯಂತ ‘ಗೃಹ ಆರೋಗ್ಯ ಯೋಜನೆ’ ಜಾರಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ

ಬೆಳಗಾವಿ : ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಇಂದು ಬೃಹತ್ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ ಸಚಿವರು ಮಾತನಾಡುತ್ತಿದ್ದರು. ಆರೋಗ್ಯ ಸೇವೆಗಳನ್ನ ಬಡ ವರ್ಗದ ಜನರ ಬಳಿಗೆ ತರುವಲ್ಲಿ ಉಚಿತ ಆರೋಗ್ಯ ತಪಾಸಣಾ ಮೇಳಗಳು ಯಶಸ್ವಿಯಾಗುತ್ತಿವೆ. ದೊಡ್ಡ ಮಟ್ಟದ ಆರೋಗ್ಯ ಮೇಳಗಳನ್ನು ಗ್ರಾಮೀಣ ಪ್ತದೇಶದ ಜನರಿಗೆ ಅನುಕೂಲಪಡಿಸಲು ತಾಲೂಕುಗಳಲ್ಲಿ ನಡೆಸಲಾಗುತ್ತಿದೆ. ಕೊಳ್ಳೆಗಾಲ, ಮಾನ್ವಿ ಬಳಿಕ ಇದೀಗ … Continue reading GOOD NEWS: ‘ಏಪ್ರಿಲ್’ನಿಂದ ರಾಜ್ಯಾದ್ಯಂತ ‘ಗೃಹ ಆರೋಗ್ಯ ಯೋಜನೆ’ ಜಾರಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ