ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗ ಬಾಧೆ ಹಾವಳಿ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು ನಿಯೋಗ- ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ, ರೈತ ಸಮುದಾಯದ ಜೀವನಾಡಿಯದ, ಅಡಿಕೆ ಬೆಳೆ, ಎಲೆ ಚುಕ್ಕೆ ರೋಗದಿಂದ, ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು, ನಾಳೆ ದೆಹಲಿಗೆ ನಿಯೋಗವೊಂದನ್ನು, ಕೊಂಡೊಯ್ಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ತಿಳಿಸಿದ್ದಾರೆ. ಸುದ್ದಿಗಾರ ರೊಂದಿಗೆ, ಮಾತನಾಡಿದ ಸಚಿವರು, ಎಲೆ ಚುಕ್ಕೆ ರೋಗವು, ಇಡೀ ಮಲೆನಾಡು ಭಾಗದ ಅಡಿಕೆ ತೋಟಗಳಲ್ಲಿ ವ್ಯಾಪಕವಾಗಿ ಹಬ್ಬಿದ್ದು, ಅಡಿಕೆ ಬೆಳೆ ಸಂಪೂರ್ಣವಾಗಿ ನಾಶವಾಗುವ ಅಪಾಯಕ್ಕೆ ತುತ್ತಾಗಿದೆ. ಅಡಿಕೆ ಬೆಳೆಯನ್ನು … Continue reading ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗ ಬಾಧೆ ಹಾವಳಿ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು ನಿಯೋಗ- ಗೃಹ ಸಚಿವ ಆರಗ ಜ್ಞಾನೇಂದ್ರ