BIGG NEWS : ಗ್ರಾಮೀಣ ಭಾಗದ ಮದ್ಯದ ಅಂಗಡಿ ನಿಯಂತ್ರಣಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ
ಶಿವಮೊಗ್ಗ :ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಧಾರ್ಮಿಕ ಸ್ಥಳಗಳ ಸಮೀಪದಲ್ಲಿ ಮದ್ಯದಂಗಡಿಗಳು ತಲೆ ಎತ್ತುತ್ತಿರುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ. ಅದರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜಿಲ್ಲಾ ಅಬಕಾರಿ ಅಧೀಕ್ಷಕರಿಗೆ ಸೂಚಿಸಿದರು. ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ಸಾಬ್ ಸಭಾಂಗಣದಲ್ಲಿ ರಾಜ್ಯ ರೇಷ್ಮೇ, ಯುಸ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ||ಕೆ.ಸಿ.ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ 2022ರ ಮಾಸಾಂತ್ಯದವರೆಗಿನ ತ್ರೈಮಾಸಿಕ ಕೆ.ಡಿ.ಪಿ. ಸಭೆಯಲ್ಲಿ ಭಾಗವಹಿಸಿ … Continue reading BIGG NEWS : ಗ್ರಾಮೀಣ ಭಾಗದ ಮದ್ಯದ ಅಂಗಡಿ ನಿಯಂತ್ರಣಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ
Copy and paste this URL into your WordPress site to embed
Copy and paste this code into your site to embed