Good News: ಶೀಘ್ರವೇ 1222 ಅಗ್ನಿಶಾಮಕ ದಳದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ( State Fire and Emergency Services Department ) ಖಾಲಿಯಿರುವ ಫೈರ್ ಮನ್ ಹುದ್ದೆ ಗಳಿಗೆ ಆಯ್ಕೆಯಾಗಿ, ನೇಮಕಾತಿ ನಿರೀಕ್ಷೆಯಲ್ಲಿದ್ದ, ಅಭ್ಯರ್ಥಿಗಳಿಗೆ, ನೇಮಕಾತಿ ಪತ್ರ ವಿತರಿಸಲು, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Araga Jnanendra ) ನಿರ್ದೇಶನ ನೀಡಿದ್ದಾರೆ. ಈ ಮೂಲಕ ಅಗ್ನಿಶಾಮ ದಳದ ಇಲಾಖೆಗೆ ಆಯ್ಕೆಯಾಗಿರುವಂತ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ … Continue reading Good News: ಶೀಘ್ರವೇ 1222 ಅಗ್ನಿಶಾಮಕ ದಳದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ – ಗೃಹ ಸಚಿವ ಅರಗ ಜ್ಞಾನೇಂದ್ರ