ನೆರೆಯ ಭೂತಾನ್ ದೇಶದಿಂದ ಅಡಕೆ ಆಮದು, ಆತಂಕ ಬೇಡ: ಗೃಹ ಸಚಿವ ಆರಗ ಜ್ಞಾನೇಂದ್ರ.

ಬೆಂಗಳೂರು: ನರೆಯ ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಕೆಗೆ ಮಾತ್ರ … Continue reading ನೆರೆಯ ಭೂತಾನ್ ದೇಶದಿಂದ ಅಡಕೆ ಆಮದು, ಆತಂಕ ಬೇಡ: ಗೃಹ ಸಚಿವ ಆರಗ ಜ್ಞಾನೇಂದ್ರ.