ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ( Karnataka Police Department ) ಖಾಲಿ ಇರುವಂತ 5075 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ( Police Constable Recruitment 2022 ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಕಾಂಕ್ಷೆಯಲ್ಲಿದ್ದಂತ ಅಭ್ಯರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಿದೆ. ಅದೇ ಅರ್ಜಿ ಸಲ್ಲಿಸಲು ನಿಗದಿ ಪಡಿಸಲಾಗಿದ್ದಂತ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಿದೆ. ಅಲ್ಲದೇ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಉದ್ಯೋಗಾಕಾಂಕ್ಷಿಗಳ ಬಹು ದಿನಗಳ … Continue reading Job Alert: ‘5 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆ’ಗೆ ಅರ್ಜಿ ಆಹ್ವಾನ: ಗರಿಷ್ಠ ವಯೋಮಿತಿ ಹೆಚ್ಚಳ, ದಿನಾಂಕ ವಿಸ್ತರಣೆ – ಗೃಹ ಸಚಿವ ಅರಗ ಜ್ಞಾನೇಂದ್ರ
Copy and paste this URL into your WordPress site to embed
Copy and paste this code into your site to embed