BIG NEWS: ಜೈಲುಗಳಲ್ಲಿ ಗಾಂಜಾ ಪೂರೈಕೆ, ಅಕ್ರಮ ನಡೆಯದಂತೆ ಬಿಗಿ ಕ್ರಮ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲುಗಳಲ್ಲಿ ( parappana agrahara central jail ) ಗಾಂಜಾ ಪೂರೈಕೆ, ಅಕ್ರಮ ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಲಾಗುತ್ತದೆ. ಒಂದೆರಡು ಜೈಲುಗಳಲ್ಲಿ ಕೆಲವರು ಇದ್ದಾರೆ ಅದನ್ನು ಸರಿಪಡಿಸುತ್ತೇವೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುರುಗನ್ ಸಮಿತಿ ವರದಿ ಆಧಾರದಲ್ಲಿ ಪರಪ್ಪನ ಅಗ್ರಹಾರದಲ್ಲಿ 15 ಸಿಬ್ಬಂದಿ ಅಮಾನತು ಮಾಡಲಾಗಿದೆ. 30 ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ಇವಾಗ ಬಹುತೇಕ ಹೊಸ ಸಿಬ್ಬಂದಿಗಳು … Continue reading BIG NEWS: ಜೈಲುಗಳಲ್ಲಿ ಗಾಂಜಾ ಪೂರೈಕೆ, ಅಕ್ರಮ ನಡೆಯದಂತೆ ಬಿಗಿ ಕ್ರಮ – ಗೃಹ ಸಚಿವ ಅರಗ ಜ್ಞಾನೇಂದ್ರ