ಬೆಂಗಳೂರು: ರಾಜ್ಯ ಸರ್ಕಾರದಿಂದ ಮಂಗಳೂರಿನಲ್ಲಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ಕರಣವನ್ನು ರಾಷ್ಟ್ರೀಯ ತನಿಖಾ ದಳದ ( National Investigation Agency – NIA ) ತನಿಖೆಗೆ ವಹಿಸೋದಕ್ಕೆ ನಿರ್ಧರಿಸಲಾಗಿದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಹೇಳಿದ್ದಾರೆ.

BIGG NEWS: ಮಹಿಳೆಯರ ಪ್ರವೇಶ ತಡೆ ಆದೇಶ ಹಿಂಪಡೆಯಲು ಒಪ್ಪಿಗೆ ಸೂಚಿಸಿದ ದೆಹಲಿ ಜಾಮಾ ಮಸೀದಿ | Jama Masjid

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಿಂದ ಮಂಗಳೂರಿನ ಕಂಕನಾಡಿಯ ಕುಕ್ಕರ್ ಬಾಂಬ್ ಬ್ಲಾಸ್ ಕೇಸ್ ಅನ್ನು ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಿದಂತ ಸಾಕ್ಷ್ಯ, ಇತರೆ ಮಾಹಿತಿ ಆಧಾರದಲ್ಲಿ ಎನ್ಐಎಗೆ ಹಸ್ತಾಂತರಿಸಲು ನಿರ್ಧರಿಸಿರುವುದಾಗಿ ತಿಳಿಸಿದರು.

ರಾಜ್ಯ ನಡೆಸುವುದರಲ್ಲಷ್ಟೇ ಅಲ್ಲ, ನಗರಾಭಿವೃದ್ಧಿ ಇಲಾಖೆ ನಿರ್ವಹಣೆಯಲ್ಲೂ ಬೊಮ್ಮಾಯಿ ಸೋತಿದ್ದಾರೆ – ಕಾಂಗ್ರೆಸ್

ಅಂದಹಾಗೇ ನ.19ರಂದು ಮಂಗಳೂರಿನ ಕಂಕನಾಡಿ ಬಳಿಯಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು. ಈ ಘಟನೆಯಲ್ಲಿ ಆಟೋ ಡ್ರೈವರ್, ಹಿಂಬದಿಯ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದರು. ಆದ್ರೇ ಈ ಬ್ಲಾಸ್ಟ್ ನಲ್ಲಿ ಪ್ರಯಾಣಿಕನ ಸೋಗಿನಲ್ಲಿ ಬಂದು, ಗಾಯಗೊಂಡಾತ ಶಂಕಿತ ಉಗ್ರ ಶಾರೀಕ್ ಎಂಬುದಾಗಿ ತಿಳಿದು ಬಂದಿತ್ತು.

ನಕಲಿ ಬಿಎಲ್ಒ ಗುರುತಿನ ಚೀಟಿ ವಿತರಣೆ ಹೊಣೆಯನ್ನು ತುಷಾರ್ ಗಿರಿನಾಥ್ ಹೊರಬೇಕು – ರಮೇಶ್ ಬಾಬು

Share.
Exit mobile version