Job Alert: ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಶೀಘ್ರವೇ ‘900 ಪಿಎಸ್ಐ ನೇಮಕಾತಿ’ಗೆ ಅರ್ಜಿ
ಹುಬ್ಬಳ್ಳಿ: ಈಗಾಗಲೇ 545 ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ( PSI Recruitment Scam ) ನೇಮಕಾತಿ ರದ್ದಾಗಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಖಾಲಿ ಇರುವಂತ 900 ಪಿಎಸ್ಐ ಹುದ್ದೆಗಳ ನೇಮಕಕ್ಕೆ ( PSI Recruitment 2022 ) ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಘೋಷಣೆ ಮಾಡಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು … Continue reading Job Alert: ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಶೀಘ್ರವೇ ‘900 ಪಿಎಸ್ಐ ನೇಮಕಾತಿ’ಗೆ ಅರ್ಜಿ
Copy and paste this URL into your WordPress site to embed
Copy and paste this code into your site to embed