BIGG NEWS : `PSI’ ನೇಮಕಾತಿ ಹಗರಣದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಜೈಲಿಗೆ ಹೋಗ್ತಾರೆ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಜೈಲಿಗೆ ಹೋಗ್ತಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಬಾಲಕನನ್ನು ಕಚ್ಚಿ ಎಳೆದಾಡಿದ ಬೀದಿ ನಾಯಿ… ಭಯಾನಕ ವಿಡಿಯೋ ವೈರಲ್‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ 40% ಕಮಿಷನ್, ಪಿಎಸ್ ಐ ನೇಮಕಾತಿ ಅಕ್ರಮದ ಬಗ್ಗೆ ಪ್ರಶ್ನಿಸುತ್ತೇವೆ. ಈ ಹಿಂದೆ ಪೊಲೀಸ್ ನೇಮಕಾತಿಯಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ಅರಗಜ್ಞಾನೇಂದ್ರ ಹೇಳಿದ್ದರು. ನಂತರ ತಾನು ತಪ್ಪಿಸಿಕೊಳ್ಳಲು ಐಪಿಎಸ್ … Continue reading BIGG NEWS : `PSI’ ನೇಮಕಾತಿ ಹಗರಣದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಜೈಲಿಗೆ ಹೋಗ್ತಾರೆ : ಬಿ.ಕೆ.ಹರಿಪ್ರಸಾದ್