ಕರ್ತವ್ಯಕ್ಕೆ ಹಾಜರಾಗುವ ‘ಸಾರಿಗೆ ಸಿಬ್ಬಂದಿ’ಗೆ ರಕ್ಷಣೆ – ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಮ್ನಾಬಾದ : ಸ್ವಯಂ ಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು. ‘ಯುಗಾದಿ ಹಬ್ಬ’ಕ್ಕೆ ಹೆಚ್ಚುವರಿ ವಿಶೇಷ ರೈಲುಗಳ ಸಂಚಾರ : ಹೀಗಿದೆ ‘ವಿಶೇಷ 18 ರೈಲು’ಗಳ ವೇಳಾಪಟ್ಟಿ ಹುಮ್ನಾಬಾದ್ ನಲ್ಲಿ ಇಂದು ಸುದ್ದಿಗಾರರರೊಂದಿಗೆ ಮಾತನಾಡಿದಂತ ಅವರು, ಸ್ವಯಂಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು.‌ ಅದು ನಮ್ಮ‌ಕೆಲಸ. ಅದನ್ನು ನಾವು ಮಾಡುತ್ತೇವೆ. ಈ ಸಂಬಂಧ ರಾಜ್ಯದಲ್ಲಿರುವ … Continue reading ಕರ್ತವ್ಯಕ್ಕೆ ಹಾಜರಾಗುವ ‘ಸಾರಿಗೆ ಸಿಬ್ಬಂದಿ’ಗೆ ರಕ್ಷಣೆ – ಗೃಹ ಸಚಿವ ಬಸವರಾಜ ಬೊಮ್ಮಾಯಿ