BREAKING : ಚಿಕ್ಕಬಳ್ಳಾಪುರ ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟಕ ಸ್ಥಳಕ್ಕೆ ಗೃಹಸಚಿವ ಬಸವರಾಜ ಬೊಮ್ಮಾಯಿ ಭೇಟಿ, ಪರಿಶೀಲನೆ

ಬೆಂಗಳೂರು : ಜಿಲೆಟಿನ್ ಸ್ಪೋಟ ಸಂಭವಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿನ ವಾಸ್ತವ ಪರಿಸ್ಥಿತಿಯನ್ನು ಸಚಿವರು ಖುದ್ದಾಗಿ ಪರಿಶೀಲಿಸಿದರು. ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಘಟನೆ ಕುರಿತು ಹೆಚ್ಚಿನ ಮಾಹಿತಿ ಪಡೆದರು. ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟಕ ಪ್ರಕರಣ : ಎಷ್ಟೇ ಪ್ರಭಾವಿಗಳಾಗಿದ್ದರೂ ರಕ್ಷಣೆ ಮಾಡೋ ಪ್ರಶ್ನೆಯೇ ಇಲ್ಲ – ಸಚಿವ ಮುರುಗೇಶ್ ನಿರಾಣಿ ಘಟನೆಗೆ ಕಾರಣಗಳೇನು? ರಾತ್ರಿ … Continue reading BREAKING : ಚಿಕ್ಕಬಳ್ಳಾಪುರ ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟಕ ಸ್ಥಳಕ್ಕೆ ಗೃಹಸಚಿವ ಬಸವರಾಜ ಬೊಮ್ಮಾಯಿ ಭೇಟಿ, ಪರಿಶೀಲನೆ